ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಜಾವಾಣಿ 25 ವರ್ಷಗಳ ಹಿಂದೆ| ಬುಧವಾರ 08-11-1995

Last Updated 7 ನವೆಂಬರ್ 2020, 16:32 IST
ಅಕ್ಷರ ಗಾತ್ರ

ಕೆ.ಎಂ. ದೊಡ್ಡಿ ಬಳಿ ಉದ್ರಿಕ್ತ ಸ್ಥಿತಿ, ಲಾಠಿ ಪ್ರಹಾರ, ಅಶ್ತುವಾಯು

ಮಂಡ್ಯ, ನ.7– ಮದ್ದೂರು ತಾಲ್ಲೂಕು ಶೆಟ್ಟಹಳ್ಳಿ ಗ್ರಾಮದಲ್ಲಿ ಇಂದು ಬೆಳಿಗ್ಗೆ ತಮ್ಮ ಮೇಲೆ ಕಲ್ಲು ತೂರಾಟ ನಡೆಸಿದ ಉದ್ರಿಕ್ತ ಜನರ ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ಮಾಡಿದರಲ್ಲದೆ ಎಂಟು ಸುತ್ತು ಅಶ್ರುವಾಯು ಶೆಲ್‌ಗಳನ್ನು ಸಿಡಿಸಿದರು.

ಕಲ್ಲೆಸತದಿಂದ ಮಂಡ್ಯ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪಿ.ಕೆ.ಗರ್ಗ್‌ ಅವರು ಸೇರಿದಂತೆ ಸುಮಾರು ಹನ್ನೆರಡು ಜನ ಪೊಲೀಸರಿಗೆ ಗಾಯಗಳಾಗಿವೆ. ಲಾಠಿ ಪ್ರಹಾರದಿಂದ ನಾಲ್ಕೈದು ಜನರು ಗಾಯಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT