ಭಾನುವಾರ, ಜೂನ್ 20, 2021
28 °C

25 ವರ್ಷಗಳ ಹಿಂದೆ: ಸೋಮವಾರ, 6-6-1996

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

PV Photo

ಕಾಂಗ್ರೆಸ್‌ ನಾಯಕತ್ವ ಘರ್ಷಣೆ ಇಲ್ಲ: ರಾವ್‌

ವಾಯುಪಡೆ ವಿಶೇಷ ವಿಮಾನ, ಮೇ 5 (ಪಿಟಿಐ)– ಲೋಕಸಭಾ ಚುನಾವಣೆಯ ನಂತರ ಕಾಂಗ್ರೆಸ್‌ ಐ ಪಕ್ಷದಲ್ಲಿ ನಾಯಕತ್ವ ಬದಲಾವಣೆ ಕುರಿತಂತೆ ಆಂತರಿಕ ಘರ್ಷಣೆ ಉಂಟಾಗುವ ಸಾಧ್ಯತೆಯನ್ನು ತಳ್ಳಿಹಾಕಿದ ಪ್ರಧಾನಿ ಪಿ.ವಿ.ನರಸಿಂಹ ರಾವ್, ತಮ್ಮ ಪಕ್ಷ ಪೂರ್ಣ ಬಹುಮತದೊಂದಿಗೆ ಕೇಂದ್ರದಲ್ಲಿ ಮತ್ತೆ ಸರ್ಕಾರ ರಚಿಸುವುದು ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣಾ ಪ್ರಚಾರ ಮುಗಿಸಿ ದೆಹಲಿಗೆ ಹಿಂದಿರುಗುವಾಗ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಹುದ್ದೆ ಹಾಗೂ ಪಕ್ಷದ ಅಧ್ಯಕ್ಷ ಗಾದಿಯನ್ನು ಒಬ್ಬರೇ ಹೊಂದಿರಬಾರದು ಎಂಬ ಪಕ್ಷದ ಹಿರಿಯ ನಾಯಕ ಕೆ.ಕರುಣಾಕರನ್‌ ಅವರ ಹೇಳಿಕೆ ಬಗ್ಗೆ ಗಮನ ಸೆಳೆದಾಗ ಹೀಗೆ ಪ್ರತಿಕ್ರಿಯಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು