ಭಾನುವಾರ, ಸೆಪ್ಟೆಂಬರ್ 19, 2021
25 °C

25 ವರ್ಷಗಳ ಹಿಂದೆ‌| ಭಾನುವಾರ 21, ಜುಲೈ, 1996

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬುಡಕಟ್ಟು ಸಮಸ್ಯೆ ಅಧ್ಯಯನಕ್ಕೆ ಆಯೋಗ

ನವದೆಹಲಿ, ಜುಲೈ 20 (ಪಿಟಿಐ)– ಪರಿಶಿಷ್ಟ ಬುಡಕಟ್ಟು ವರ್ಗದವರ ಸಮಸ್ಯೆಗಳನ್ನು ಅರಿಯಲು ಸಂಯುಕ್ತರಂಗ ಸರ್ಕಾರವು ರಾಷ್ಟ್ರೀಯ ಮಟ್ಟದಲ್ಲಿ ಉನ್ನತ ಅಧಿಕಾರದ ಆಯೋಗವೊಂದನ್ನು ರಚಿಸಲಿದೆ.

ಈ ಸಂಬಂಧ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆಡಳಿತಾಧಿಕಾರಿಗಳಿಗೆ ಪತ್ರ ಬರೆಯಲಾಗಿದೆ. ಆಯೋಗವು ಪರಿಶಿಷ್ಟ ವರ್ಗದವರ ಸದ್ಯದ ಪರಿಸ್ಥಿತಿ, ಸಮಸ್ಯೆ ಮತ್ತು ಅವರ ಆಶಯಗಳ ಕುರಿತು ವರದಿ ನೀಡಲಿದೆ ಎಂದು ಸಮಾಜ ಕಲ್ಯಾಣ ಖಾತೆಯ ಸಚಿವ ಬಲವಂತ ಸಿಂಗ್‌ ರಾಮೂವಾಲಿಯಾ ಅವರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು