ಮಂಗಳವಾರ, ನವೆಂಬರ್ 30, 2021
21 °C
25 ವರ್ಷಗಳ ಹಿಂದೆ ಗುರುವಾರ 24.10.1996

25 ವರ್ಷಗಳ ಹಿಂದೆ: ಗುರುವಾರ 24.10.1996

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಹಕಾರಿ ಕ್ಷೇತ್ರ ಪುನಶ್ಚೇತನ: ಕಾಯ್ದೆ ರಚನೆಗೆ ಶಿಫಾರಸು

ಬೆಂಗಳೂರು, ಅ. 23– ನೈಜ ವಿಕೇಂದ್ರೀಕರಣ ವ್ಯವಸ್ಥೆಗೆ ಅಡ್ಡಿಯಾಗಿರುವ ವಿವಿಧ ಪ್ರದೇಶಾಭಿವೃದ್ಧಿ ಮಂಡಳಿಗಳನ್ನು 9ನೇ ಪಂಚವಾರ್ಷಿಕ ಯೋಜನಾಭಿವೃದ್ಧಿಯಲ್ಲಿ ಹಂತಹಂತವಾಗಿ ವಿಸರ್ಜಿಸುವಂತೆ ಹಾಗೂ ದುರ್ಬಲಗೊಂಡಿರುವ ಸಹಕಾರಿ ಕ್ಷೇತ್ರದ ಪುನಶ್ಚೇತನಕ್ಕೆ ಅಗತ್ಯವಾಗಿರುವ ಹೊಸ ಕಾಯ್ದೆಯನ್ನು ರಚಿಸುವಂತೆ ರಾಜ್ಯ ಯೋಜನಾ ಮಂಡಳಿ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಪ್ರದೇಶವಾರು ಅಭಿವೃದ್ಧಿ ಮಂಡಳಿಗಳಿಗೆ ಪ್ರತ್ಯೇಕ ಹಣ ಇರುವುದಿಲ್ಲ. ಸರ್ಕಾರ ರೂಪಿಸುವ ಯೋಜನಾ ವೆಚ್ಚದಲ್ಲೇ ಇದೂ ಅಡಕವಾಗಿರುತ್ತದೆ ಎಂದು ಮಂಡಳಿಯ ಉಪಾಧ್ಯಕ್ಷ ಡಾ. ಡಿ.ಎಂ. ನಂಜುಂಡಪ್ಪ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು