ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

25 ವರ್ಷಗಳ ಹಿಂದೆ: ಕೆಪಿಸಿಸಿ ಅಧ್ಯಕ್ಷರಾಗಿ ಧರ್ಮಸಿಂಗ್‌ ಆಯ್ಕೆ

Last Updated 16 ಜುಲೈ 2022, 19:30 IST
ಅಕ್ಷರ ಗಾತ್ರ

ಕೆಪಿಸಿಸಿ ಅಧ್ಯಕ್ಷರಾಗಿ ಧರ್ಮಸಿಂಗ್‌ ಆಯ್ಕೆ

ಬೆಂಗಳೂರು, ಜುಲೈ 16– ಬಹುದಿನಗಳಿಂದ ತೀವ್ರ ಕುತೂಹಲ ಕೆರಳಿಸಿದ್ದ ಪ್ರದೇಶ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಕೊನೆಗೂ ಇಂದು ನಡೆದ ಚುನಾವಣೆಯಲ್ಲಿ ಹಿರಿಯ ಕಾಂಗ್ರೆಸ್‌ ಮುಖಂಡ ಹಾಗೂ ಹಾಲಿ ಅಧ್ಯಕ್ಷ ಧರ್ಮಸಿಂಗ್‌ ಭಾರಿ ಬಹುಮತದಿಂದ ಜಯಗಳಿಸಿದರು.

ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದ ಈ ಚುನಾವಣಯಲ್ಲಿ ಧರ್ಮಸಿಂಗ್‌ ಅವರು ಮಾಜಿ ಮುಖ್ಯಮಂತ್ರಿ ಎಸ್‌. ಬಂಗಾರಪ್ಪ ಅವರ ಬೆಂಬಲಿತ ಅಭ್ಯರ್ಥಿಯಾಗಿದ್ದ ಮಾಜಿ ಲೋಕಸಭಾ ಸದಸ್ಯ ಎಂ. ರಾಜಶೇಖರನ್‌ ಅವರ ವಿರುದ್ಧ 246 ಮತಗಳ ಅಂತರದಿಂದ ಭರ್ಜರಿ ಜಯಗಳಿಸಿದರು. 1969ರ ಕಾಂಗ್ರೆಸ್‌ ವಿಭಜನೆಯ ನಂತರ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಇದೇ ಪ್ರಥಮ ಬಾರಿಗೆ ಚುನಾವಣೆ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT