ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಜಾವಾಣಿ 25 ವರ್ಷಗಳ ಹಿಂದೆ | ಶನಿವಾರ, 25–10–1995

Last Updated 24 ಅಕ್ಟೋಬರ್ 2020, 19:58 IST
ಅಕ್ಷರ ಗಾತ್ರ

ಅಗರ್ತಲಾ, ಅ.24 (ಯುಎನ್‌ಐ)–ಮುಂದಿನ ವರ್ಷ ನಡೆಯಲಿರುವ ಲೋಕಸಭೆಯ ಸಾರ್ವತ್ರಿಕ ಚುನಾವಣೆಗೆ ಸರ್ವ ಸಿದ್ಧತೆ ಮಾಡಿಕೊಳ್ಳಲು ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಚುನಾವಣಾ ಆಯೋಗ ಆದೇಶಿಸಿದೆ.

ಚುನಾವಣೆ ನಡೆಸಲು ಹಂತ ಹಂತವಾಗಿ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಚುನಾವಣಾ ಇಲಾಖೆಗಳಿಗೆ ಆಯೋಗ ಸೂಚಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT