ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

25 ವರ್ಷಗಳ ಹಿಂದೆ: ಶುಕ್ರವಾರ 8–3–1996

Last Updated 7 ಮಾರ್ಚ್ 2021, 19:31 IST
ಅಕ್ಷರ ಗಾತ್ರ

2ನೇ ದಿನವೂ ನಿಲ್ಲದ ಗದ್ದಲ ಸಂಸತ್ ಕಲಾಪಕ್ಕೆ ಅಡ್ಡಿ
ನವದೆಹಲಿ, ಮಾರ್ಚ್ 7 (ಪಿಟಿಐ)–
ಹವಾಲ ಹಗರಣ ಕುರಿತಂತೆ ಸುಪ್ರೀಂ ಕೋರ್ಟ್ ನಿರ್ದೇಶನದ ಹಿನ್ನೆಲೆಯಲ್ಲಿ ಪ್ರಧಾನಿ ಪಿ.ವಿ.ನರಸಿಂಹ ರಾವ್ ರಾಜೀ ನಾಮೆ ಕೊಡಬೇಕು ಎಂದು ಪಟ್ಟುಬಿಡದ ಪ್ರತಿಪಕ್ಷಗಳು ಸತತ ಎರಡನೇ ದಿನವಾದ ಇಂದೂ ಸಂಸತ್ತಿನಲ್ಲಿ ಬಲವಾಗಿ ಒತ್ತಾಯಿಸಿ ಕಲಾಪಕ್ಕೆ ಅವಕಾಶವನ್ನೇ ನೀಡಲಿಲ್ಲ.ಇದರಿಂದಾಗಿ ಎರಡೂ ಸದನಗಳನ್ನು ನಾಳೆಗೆ ಮುಂದೂಡಬೇಕಾಯಿತು.

ರೈತರ 215 ಕೋಟಿ ರೂ. ನೀರಾವರಿ ದಂಡ ಮನ್ನಾ
ಬೆಂಗಳೂರು, ಮಾರ್ಚ್‌ 7–
ರೈತರಿಗೆ ವಿಧಿಸಿರುವ ನೀರಾವರಿ ಕರದ ಮೇಲಿನ ದಂಡ ಶುಲ್ಕ ರೂ. 215 ಕೋಟಿಯನ್ನು ಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಎಚ್‌.ಡಿ.ದೇವೇಗೌಡ ಅವರು ವಿಧಾನ ಪರಿಷತ್ತಿನಲ್ಲಿ ಇಂದು ಘೋಷಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT