ಗುರುವಾರ , ಜೂನ್ 24, 2021
25 °C

25 ವರ್ಷಗಳ ಹಿಂದೆ: ಗುರುವಾರ 16-5-1996

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಾಜಪೇಯಿ ಹೊಸ ಪ್ರಧಾನಿ:ಇಂದು ಪ್ರಮಾಣ

ನವದೆಹಲಿ, ಮೇ 15 (ಪಿಟಿಐ): ಭಾರತೀಯ ಜನತಾ ಪಕ್ಷದ ನಾಯಕ ಅಟಲ್ ಬಿಹಾರಿ ವಾಜಪೇಯಿ ಅವರು ಭಾರತದ 11ನೇ ಪ್ರಧಾನ ಮಂತ್ರಿಯಾಗಿ ನಾಳೆ ಮಧ್ಯಾಹ್ನ 12 ಗಂಟೆಗೆ ಅಧಿಕಾರ ಸ್ವೀಕರಿಸಲಿದ್ದಾರೆ.

ರಾಷ್ಟ್ರಪತಿ ಭವನದ ಅಶೋಕ ಹಾಲ್‌ನಲ್ಲಿ ನಡೆಯಲಿರುವ ಸಮಾರಂಭ ದಲ್ಲಿ ವಾಜಪೇಯಿ ಹಾಗೂ 10 ಮಂದಿ ಸದಸ್ಯರಿಗೆ ರಾಷ್ಟ್ರಪತಿ ಡಾ. ಶಂಕರ್ ದಯಾಳ್ ಶರ್ಮಾ ಅವರು ಪ್ರಮಾಣ ವಚನ ಬೋಧಿಸಲಿದ್ದಾರೆ. ಏಕೈಕ ದೊಡ್ಡ ಪಕ್ಷದ ನಾಯಕರಾದ ವಾಜಪೇಯಿ ಅವರನ್ನು ಸರ್ಕಾರ ರಚಿಸುವಂತೆ ರಾಷ್ಟ್ರಪತಿ ಶರ್ಮಾ ಅವರು ಇಂದು ಔಪಚಾರಿಕವಾಗಿ ಆಹ್ವಾನ ನೀಡಿದರು. ಮೇ 31ರ ಒಳಗೆ ಸದನದಲ್ಲಿ ಬಹುಮತ ಸಾಬೀತು ಪಡಿಸುವಂತೆ ಕೇಳಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು