ಮಂಗಳವಾರ, ಆಗಸ್ಟ್ 3, 2021
23 °C

25 ವರ್ಷಗಳ ಹಿಂದೆ: ಗುರುವಾರ 11.7.1996

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತಮಿಳುನಾಡಿಗೆ ನೀರು: ಖಂಡನೆ

ಬೆಂಗಳೂರು, ಜುಲೈ 10– ತಮಿಳುನಾಡಿಗೆ ಐದು ಟಿಎಂಸಿ ಕಾವೇರಿ ನೀರು ಬಿಟ್ಟ ರಾಜ್ಯ ಸರ್ಕಾರದ ನಿರ್ಧಾರವನ್ನು ಖಂಡಿಸುವ ಹಾಗೂ ತಕ್ಷಣವೇ ನೀರು ಬಿಡುವುದನ್ನು ನಿಲ್ಲಿಸುವಂತೆ ಆಗ್ರಹಿಸುವ ನಿರ್ಣಯವನ್ನು ವಿರೋಧ ಪಕ್ಷಗಳು ಇಂದು ವಿಧಾನಸಭೆಯಲ್ಲಿ ಮಂಡಿಸಿದವು.

‘ಪ್ರಧಾನಿ ಎಚ್‌.ಡಿ. ದೇವೇಗೌಡರನ್ನು ತೃಪ್ತಿಪಡಿಸಲು ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಬಿಟ್ಟಿದೆ’ ಎಂದು ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಅವರು ನೇರವಾಗಿ ಆರೋಪಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು