ಗುರುವಾರ , ಜುಲೈ 7, 2022
23 °C

25 ವರ್ಷಗಳ ಹಿಂದೆ: ಶನಿವಾರ, ಡಿಸೆಂಬರ್ 21, 1996

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಯ್ಸಳರ ನಾಡಿನಲ್ಲಿ ನುಡಿ ಸಮ್ಮೇಳನ

ಹಾಸನ, ಡಿ. 20– ಹೊಯ್ಸಳ ಶಿಲ್ಪಕಲೆಯ ತವರು, ಜಗತ್ತಿನ ವಿಸ್ಮಯಗಳಲ್ಲಿ ಒಂದಾಗಿರುವ ಗೊಮ್ಮಟನ ಆವಾಸ ಸ್ಥಾನದ ಜಿಲ್ಲೆ ಹಾಸನದಲ್ಲಿ ಅಖಿಲ ಭಾರತ 65ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕೊನೆ ಗಳಿಗೆಯ ಭಾರೀ ಸಿದ್ಧತೆ ಸಾಗಿದೆ.

ಶನಿವಾರದಿಂದ ನಾಲ್ಕು ದಿನ ಕಾಲ ನಡೆಯುವ ಈ ಸಮ್ಮೇಳನಾಧ್ಯಕ್ಷತೆಯನ್ನು ಸುಮನೋಹರ ಕವಿ ಚೆನ್ನವೀರ ಕಣವಿ ವಹಿಸಲಿದ್ದು, ಪ್ರಧಾನಿ ಎಚ್‌.ಡಿ. ದೇವೇಗೌಡರು ಉದ್ಘಾಟಿಸಲಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ತಿನ ಸಮ್ಮೇಳನಗಳ ಇತಿಹಾಸದಲ್ಲಿ ನಾಲ್ಕು ದಿನ ಮೇಳ ನಡೆಯುತ್ತಿರುವುದು ಇದೇ ಪ್ರಥಮ ಸಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು