ಗುರುವಾರ , ಫೆಬ್ರವರಿ 25, 2021
19 °C

50 ವರ್ಷಗಳ ಹಿಂದೆ: ಭಾನುವಾರ, 27–12–1970

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಹಾಜನ್ ವರದಿ ಜಾರಿಗೆ ತರುವ ವಿಧೇಯಕಕ್ಕೆ ಒತ್ತಾಯ
ಬೆಂಗಳೂರು, ಡಿ 26: ಮಹಾಜನ್ ವರದಿಯ ಎಲ್ಲಾ ಶಿಫಾರಸುಗಳನ್ನು ಜಾರಿಗೆ ತರುವ ವಿಧೇಯಕವೊಂದನ್ನು ‘ಈಗಲಾದರೂ’ ಸಂಸತ್ತಿನ ಮುಂದೆ ಮಂಡಿಸಿ, ಮಂಜೂರು ಮಾಡಿಸಬೇಕು ಎಂದು ಮೈಸೂರು ವಿಧಾನಸಭೆಯು ಇಂದು ರಾತ್ರಿ ಕೇಂದ್ರವನ್ನು ಒತ್ತಾಯ ಮಾಡಿತು.

ಚಳವಳಿ ನಡೆಸುತ್ತಿರುವ ಜನರು ಪ್ರತ್ಯೇಕವಾಗಿ ಯುವಜನರು, ಚಳವಳಿಯ ಚಟುವಟಿಕೆಗಳನ್ನು ನಿಲ್ಲಿಸಬೇಕೆಂದು ಕರೆ ನೀಡಿರುವ ನಿರ್ಣಯವು, ಈ ಕ್ರಮಗಳು ಸೊತ್ತು ಮತ್ತು ಪ್ರಾಣಹಾನಿಗೆ ಮಾತ್ರ ಕಾರಣವಲ್ಲ. ನಾವು ಸಾಧಿಸಬೇಕೆಂದಿರುವ ಗುರಿಗೂ ಬಾಧಕ ಎಂದು ಹೇಳಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು