ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

50 ವರ್ಷಗಳ ಹಿಂದೆ: ಭಾನುವಾರ, 30-5-1971

Last Updated 29 ಮೇ 2021, 21:12 IST
ಅಕ್ಷರ ಗಾತ್ರ

ನಿರಾಶ್ರಿತರ ನಿರ್ವಹಣೆ ವ್ಯವಸ್ಥೆ ಕೇಂದ್ರ ಸರ್ಕಾರ ವಹಿಸಿಕೊಳ್ಳಲು ಪಶ್ಚಿಮ ಬಂಗಾಳದ ತುರ್ತು ಸಂದೇಶ

ಕಲ್ಕತ್ತ, ಮೇ 29– ಬಂಗ್ಲಾದೇಶದ ನಿರಾಶ್ರಿತರು ಭಾರೀ ಸಂಖ್ಯೆಯಲ್ಲಿ ಬರುತ್ತಿರುವುದರಿಂದ ಅವರ ನಿರ್ವಹಣೆಯ ವ್ಯವಸ್ಥೆಯನ್ನು ಕೇಂದ್ರ ಸರ್ಕಾರ ವಹಿಸಿಕೊಳ್ಳಬೇಕೆಂದು ಪಶ್ಚಿಮ ಬಂಗಾಳ ಸರ್ಕಾರ ತುರ್ತು ಸಂದೇಶವೊಂದನ್ನು ಕಳುಹಿಸಿದೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಅಜಯಕುಮಾರ್‌ ಮುಖರ್ಜಿ ಅವರ ಜತೆಮಾತುಕತೆ ನಡೆಸಿದ ಆನಂತರ ಸುದ್ದಿಗಾರರ ಜತೆ ಮಾತನಾಡುತ್ತಿದ್ದ ಉಪಮುಖ್ಯಮಂತ್ರಿ ಬಿ.ಎಸ್‌. ನಹರ್‌ ಅವರು, ‘ಮಳೆಗಾಲದ ಮುನ್ನಿನ ಮಳೆ ಆರಂಭವಾಗಿದೆ. ನಿರಾಶ್ರಿತರನ್ನು ನೋಡಿಕೊಳ್ಳುವುದು ನಮಗೆ ಅಸಾಧ್ಯ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT