ಗುರುವಾರ , ಆಗಸ್ಟ್ 5, 2021
21 °C

50 ವರ್ಷಗಳ ಹಿಂದೆ: ಶನಿವಾರ 3, ಜುಲೈ 1971

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿರೂರು ಮಠಕ್ಕೆ ನೂತನ ಶ್ರೀಗಳು
ಉಡುಪಿ, ಜುಲೈ 2– ಉಡುಪಿ ಅಷ್ಟಮಠಗಳಿಗೆ ಸೇರಿದ ಶ್ರೀ ಶಿರೂರು ಮಠದ ಶ್ರೀ ಲಕ್ಷ್ಮೀಮನೋಜ್ಞ ತೀರ್ಥ ಶ್ರೀಪಾದಂ ಗಳವರು ತಮ್ಮ ಸನ್ಯಾಸಿ ಪಟ್ಟವನ್ನು ತೊರೆ ಯುವ ನಿರ್ಧಾರ ಮಾಡಿದುದರಿಂದ, ದ್ವಂದ್ವ ಮಠದ ಗುರುಗಳಾದ ವಿಶೋತ್ತಮ ತೀರ್ಥ ಶ್ರೀಪಾದಂಗಳವರು ಜುಲೈ 1ರಂದು ನೂತನ ವಟುವಿಗೆ ಶಿರೂರು ಮಠದ ಸನ್ಯಾಸದ ದೀಕ್ಷೆಯನ್ನಿತ್ತು ಮುಂದಿನ ಮಠಾಧಿಪತಿಗಳನ್ನಾಗಿ ನೇಮಿಸಿದರು.

ಕಾವೇರಿ ವಿವಾದ: ಪ್ರಧಾನಿ ಭೇಟಿ ಮಾಡಿದ ಸಂಸದರು
ನವದೆಹಲಿ, ಜುಲೈ 2– ಕಾವೇರಿ ಜಲವಿವಾದವನ್ನು ಪಂಚಾಯ್ತಿಗೆ ಒಪ್ಪಿಸ ಬೇಕೆಂಬ ತಮಿಳುನಾಡು ರಾಜ್ಯದ ಒತ್ತಾಯವನ್ನು ಪರಿಶೀಲಿಸುವುದಾಗಿ ಪ್ರಧಾನಿ ಇಂದಿರಾ ಗಾಂಧಿಯವರು ಇಂದು ರಾಜ್ಯದ ಸರ್ವಪಕ್ಷಗಳ ಸಂಸತ್ ಸದಸ್ಯರ ನಿಯೋಗವೊಂದಕ್ಕೆ ಆಶ್ವಾಸನೆ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು