ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

50 ವರ್ಷಗಳ ಹಿಂದೆ | ಮಹಾಜನ್‌ ವರದಿ ಅನುಷ್ಠಾನ ಇಲ್ಲವೇ ಯಥಾಸ್ಥಿತಿ: ಅರಸು

Published 2 ಮಾರ್ಚ್ 2024, 23:30 IST
Last Updated 2 ಮಾರ್ಚ್ 2024, 23:30 IST
ಅಕ್ಷರ ಗಾತ್ರ

ಬೆಂಗಳೂರು, ಮಾ. 2– ಮಹಾಜನ್‌ ವರದಿಯನ್ನು ಒಪ್ಪದಿದ್ದಲ್ಲಿ ಗಡಿ ವಿವಾದದ ಬಗ್ಗೆ ಯಥಾಸ್ಥಿತಿಯನ್ನು ಉಳಿಸಿಕೊಂಡುಬರಲು ರಾಜ್ಯ ಸರ್ಕಾರ ತೀರ್ಮಾನಿಸಿದೆಯೆಂದು ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರು ಇಂದು ವಿಧಾನಸಭೆಯಲ್ಲಿ ತಿಳಿಸಿದರು.‌ ಕರ್ನಾಟಕ– ಮಹಾರಾಷ್ಟ್ರ ಗಡಿ ಸಮಸ್ಯೆ ಪರಿಹಾರಕ್ಕೆ ಪರಿಶೀಲಿಸಿದ ಹಲವು ಪರಿಹಾರಗಳಲ್ಲಿ ‘ಯಥಾಸ್ಥಿತಿಯೂ ಒಂದು’ ಎಂದರು.

ಬಿ.ಜಿ. ಬಣಕಾರ ಮತ್ತು ಬಿ.ಬಿ. ಸಯನಕ್‌ ಅವರ ಪ್ರಶ್ನೆಗಳಿಗೆ ಉತ್ತರಿಸಿದ ಅರಸು ಅವರು, ಆ ವಿಷಯದ ಬಗೆಗೆ ಪ್ರಧಾನಿಗಳಾಗಲೀ ಕೇಂದ್ರದ ಗೃಹ ಸಚಿವರಾಗಲೀ ನಿರ್ದಿಷ್ಟ ಸಲಹೆಗಳನ್ನು ನೀಡಿದ ವಿಷಯ ತಮಗೆ ಗೊತ್ತಿಲ್ಲವೆಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT