ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

50 ವರ್ಷಗಳ ಹಿಂದೆ: 9–10–1972

Last Updated 8 ಅಕ್ಟೋಬರ್ 2022, 20:59 IST
ಅಕ್ಷರ ಗಾತ್ರ

l ತ್ರಿಭಾಷಾ ಸೂತ್ರದ ಅನುಮೋದನೆಗೆ ಪ್ರಧಾನಿ ಕರೆ

ಇಂದುಚಾಚಾನಗರ, ಅಕ್ಟೋಬರ್‌ 8– ತ್ರಿಭಾಷಾ ಸೂತ್ರವನ್ನು ದೇಶದಾದ್ಯಂತ ಅಂಗೀಕರಿಸಬೇಕೆಂದು ಇಂದು ಇಲ್ಲಿ ಒತ್ತಾಯಪಡಿಸಿದ ಪ್ರಧಾನಮಂತ್ರಿ ಇಂದಿರಾ ಗಾಂಧಿ ಅವರು ಇಂಗ್ಲೀಷ್‌ ಭಾಷಾ ವಿರೋಧಿಗಳೆಲ್ಲರಿಗೂ ಛೀಮಾರಿ ಹಾಕಿದರು.

‘ಇಂಗ್ಲಿಷ್‌ ಭಾಷೆಯ ಮಹತ್ವವನ್ನು ಒಪ್ಪಿಕೊಳ್ಳದಿದ್ದರೆ ದೇಶವು ನಾನಾ ಕ್ಷೇತ್ರಗಳಲ್ಲಿ, ಅದರಲ್ಲೂ ಮುಖ್ಯವಾಗಿ ವಿಜ್ಞಾನ ಹಾಗೂ ತಾಂತ್ರಿಕ ಜ್ಞಾನದಲ್ಲಿ ಹಿಂದು ಳಿಯುವುದು’ ಎಂದು ಅವರು ಯುವಕ ಕಾಂಗ್ರೆಸ್ಸಿಗರ ಸಭೆಯಲ್ಲಿ ಮಾತನಾಡುತ್ತ ಎಚ್ಚರಿಕೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT