ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

50 ವರ್ಷಗಳ ಹಿಂದೆ | ಸೋಮವಾರ, 7-8-1972

Last Updated 6 ಆಗಸ್ಟ್ 2022, 20:45 IST
ಅಕ್ಷರ ಗಾತ್ರ

150 ಲಕ್ಷ ಟನ್‌ ರಾಬಿ ಬೆಳೆ ಹೆಚ್ಚಿಸಲು ಬೃಹತ್‌ ಯೋಜನೆ

ಮುಂಬೈ, ಆಗಸ್ಟ್ 6– ರಾಷ್ಟ್ರದಲ್ಲಿ ಈಗ ಉಂಟಾಗಿರುವ ಅಭಾವ ಪರಿಸ್ಥಿತಿಯಿಂದ ಸಂಭವಿಸಬಹುದಾದ ಬಿಕ್ಕಟ್ಟನ್ನು ನಿವಾರಿಸಲು 140 ರಿಂದ 150 ಟನ್ನುಗಳಷ್ಟು ರಾಬಿ ಬೆಳೆ ಹೆಚ್ಚಿಸಲು ಹಿಂದೆಂದೂ ಕೈಗೊಳ್ಳದಂಥ ಭಾರಿ ಆಹಾರೋತ್ಪಾದನೆ ಕಾರ್ಯಕ್ರಮವನ್ನು ಕೇಂದ್ರ ಸರ್ಕಾರ ಕೈಗೊಳ್ಳಲಿದೆ.

ಮಹಾರಾಷ್ಟ್ರ ಮುಖ್ಯಮಂತ್ರಿ ವಿ.ಪಿ. ನಾಯಕ್‌ ಅವರ ಜತೆ ಎರಡು ಗಂಟೆಗಳ ಮಾತುಕತೆ ನಡೆಸಿದ ಬಳಿಕ ಈ ವಿಷಯವನ್ನು ಕೇಂದ್ರ ಆಹಾರ ಮತ್ತು ಕೃಷಿ ಖಾತೆ ರಾಜ್ಯ ಸಚಿವ ಎ.ಪಿ. ಶಿಂಧೆ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT