ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

50 ವರ್ಷಗಳ ಹಿಂದೆ: ಭಾನುವಾರ 28.11.1971

Last Updated 27 ನವೆಂಬರ್ 2021, 20:00 IST
ಅಕ್ಷರ ಗಾತ್ರ

ಈ ವಾರ ಸಂಸತ್ತಿನಲ್ಲಿ ಸಂವಿಧಾನದ 25ನೇ ತಿದ್ದುಪಡಿ ಮಂಡನೆ

ನವದೆಹಲಿ, ನ. 27– ಲೋಕಸಭೆಯಲ್ಲಿ ನವೆಂಬರ್ 30 ಮತ್ತು ಡಿಸೆಂಬರ್ 1ರಂದು ಪರಿಶೀಲನೆಗೆ ಬರಲಿರುವ 25ನೇ ಸಂವಿಧಾನ ತಿದ್ದುಪಡಿ ಮಸೂದೆಯಲ್ಲಿ ಮತ್ತಷ್ಟು ತಿದ್ದುಪಡಿಗಳನ್ನು ಸೇರಿಸಲು ಸರ್ಕಾರ ನಿರ್ಧರಿಸಿದೆಯೆಂದು ತಿಳಿದು ಬಂದಿದೆ.

ಕೋಮು ಅಥವಾ ಭಾಷಾ ಅಲ್ಪಸಂಖ್ಯಾತರು ಸ್ಥಾಪಿಸಿ ನಡೆಸುತ್ತಿರುವ ಶಿಕ್ಷಣ ಸಂಸ್ಥೆ ಆಸ್ತಿಯನ್ನು ಕಡ್ಡಾಯವಾಗಿ ವಶಪಡಿಸಿಕೊಳ್ಳುವ ಪ್ರಕರಣದಲ್ಲಿ ಅದಕ್ಕೆ ಮಾರುಕಟ್ಟೆ ದರಕ್ಕಿಂತ ಕಡಿಮೆ ಇಲ್ಲದಂತೆ ಪರಿಹಾರ ನೀಡಬೇಕೆಂದು ಈ ಪೈಕಿ ಒಂದು ತಿದ್ದುಪಡಿಯಲ್ಲಿ ಸೂಚಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT