ಬುಧವಾರ, ಆಗಸ್ಟ್ 17, 2022
25 °C

50 ವರ್ಷಗಳ ಹಿಂದೆ: ಭಾನುವಾರ 13–12–1970

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತಾರಕೇಶ್ವರಿ ಸಿನ್ಹಾ ಸಂಸ್ಥಾ ಕಾಂಗ್ರೆಸ್‌ ಅಧ್ಯಕ್ಷೆ?

ನವದೆಹಲಿ, ಡಿ.12– ಶ್ರೀಮತಿ ತಾರಕೇಶ್ವರಿ ಸಿನ್ಹಾ ಅವರು ಸಂಸ್ಥಾ ಕಾಂಗ್ರೆಸ್‌ ಅಧ್ಯಕ್ಷ ಎಸ್‌.ನಿಜಲಿಂಗಪ್ಪನವರ ಉತ್ತರಾಧಿಕಾರಿಯಾಗಿ ಆಯ್ಕೆಯಾಗುವ ಸಂಭವವಿದೆ.

ಜ.24ಕ್ಕೆ ಎಸ್‌.ನಿಜಲಿಂಗಪ್ಪನವರ ಅಧಿಕಾರಾವಧಿ ಮುಗಿಯಲಿದ್ದು, ಸಂಸ್ಥಾ ಕಾಂಗ್ರೆಸ್‌ ವಲಯಗಳಲ್ಲಿ ಅಧ್ಯಕ್ಷ ಸ್ಥಾನಕ್ಕೆ ಶ್ರೀಮತಿ ತಾರಕೇಶ್ವರಿ ಸಿನ್ಹಾ ಅವರ ಹೆಸರನ್ನು ಸೂಚಿಸಲಾಗುತ್ತಿದೆ. ಏತನ್ಮಧ್ಯೆ ಸಂಸ್ಥಾ ಕಾಂಗ್ರೆಸ್‌ ಪಾರ್ಲಿಮೆಂಟು ಪಕ್ಷದ ಎಲ್ಲ ಅಧಿಕಾರ ಸ್ಥಾನಗಳಿಗೂ ತೀವ್ರ ಸ್ಪರ್ಧೆ ನಡೆಯುವ ಸೂಚನೆಗಳು ಕಂಡುಬಂದಿವೆ.

ಈ ತಿಂಗಳ 15ರಂದು ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲಲ್ಇಸಲು ಶುಕ್ರವಾರ ಕಡೆಯ ದಿನವಾಗಿತ್ತು. ನಾಮಪತ್ರಗಳನ್ನು ವಾಪಸ್‌ ತೆಗೆದುಕೊಳ್ಳಲು ಸೋಮವಾರ ಸಂಜೆಯವರೆಗೆ ಕಾಲಾವಕಾಶವಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು