ಶನಿವಾರ, ಜೂನ್ 19, 2021
21 °C

50 ವರ್ಷಗಳ ಹಿಂದೆ: ಭಾನುವಾರ, 9-5-1971

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನಿರಾಶ್ರಿತರ ಸಮಸ್ಯೆ: ಅಂತರರಾಷ್ಟ್ರೀಯ ಸಂಸ್ಥೆಗಳಿಗೆ ಗಡಿ ರಾಜ್ಯಗಳ ಮನವಿ

ಕಲ್ಕತ್ತ, ಮೇ 8– ಬಾಂಗ್ಲಾದೇಶದಿಂದ ಭಾರಿ ಪ್ರಮಾಣದಲ್ಲಿ ವಲಸೆ ಬರುತ್ತಿರುವ ನಿರಾಶ್ರಿತರ ಹೊಣೆಯನ್ನು ಭಾರತದೊಂದಿಗೆ ಹಂಚಿಕೊಳ್ಳಲು ಮಾನವೀಯ ದೃಷ್ಟಿಯಿಂದ ಮುಂದೆ ಬರಬೇಕೆಂದು ಬಿಹಾರ, ಪಶ್ಚಿಮ ಬಂಗಾಳ, ಅಸ್ಸಾಂ, ಮೇಘಾಲಯ, ತ್ರಿಪುರಾಗಳ ಮುಖ್ಯಮಂತ್ರಿಗಳು ಅಂತರರಾಷ್ಟ್ರೀಯ ಸಂಸ್ಥೆಗಳಿಗೆ ಮತ್ತು ಸ್ವತಂತ್ರ ರಾಷ್ಟ್ರಗಳಿಗೆ ಜಂಟಿಯಾಗಿ ಮನವಿ ಮಾಡಿಕೊಂಡಿದ್ದಾರೆ.

ನಿರಾಶ್ರಿತರ ವಲಸೆಯಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಈ ಐದೂ ರಾಜ್ಯಗಳು ಮೂರು ಗಂಟೆ ಕಾಲ ನಡೆಸಿದ ಮಾತುಕತೆ ಅಂತ್ಯದಲ್ಲಿ ಈ ಮನವಿಯನ್ನು ಮಾಡಲಾಯಿತು. ಈಗಾಗಲೇ ನಿರಾಶ್ರಿತರ ಸಂಖ್ಯೆ 18 ಲಕ್ಷ ದಾಟಿದೆ. ಶೀಘ್ರದಲ್ಲಿಯೇ ಇದು 20 ಲಕ್ಷ ದಾಟಲಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು