ಭಾನುವಾರ, ಡಿಸೆಂಬರ್ 6, 2020
22 °C

ಪ್ರಜಾವಾಣಿ 50 ವರ್ಷಗಳ ಹಿಂದೆ | ಶನಿವಾರ, 25–10–1970

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪಾಕಿಸ್ತಾನಕ್ಕೆ ಶಸ್ತ್ರಾಸ್ತ್ರ: ಅಮೆರಿಕ ಭಾರತ ಬಾಂಧವ್ಯಕ್ಕೆ ಧಕ್ಕೆ

ವಿಶ್ವಸಂಸ್ಥೆ, ಅ.24–ಪಾಕಿಸ್ತಾನಕ್ಕೆ ಶಸ್ತ್ರಾಸ್ತ್ರ ಸರಬರಾಜನ್ನು ಪುನರಾರಂಭಿಸುವ ವಾಷಿಂಗ್ಟನ್‌ ನಿರ್ಧಾರವು ಭಾರತ–ಅಮೆರಿಕ ನಡುವಣ ಬಾಂಧವ್ಯಕ್ಕೆ ತೀವ್ರ ಧಕ್ಕೆಯುಂಟುಮಾಡುವುದೆಂದು ಪ್ರಧಾನಿ ಇಂಧಿರಾಗಾಂಧಿ ಅವರು ಅಮೆರಿಕ ವಿದೇಶಾಂಗ ಮಂತ್ರಿ ವಿಲಿಯಂ ರೋಜರ್ಸ್‌ ಅವರಿಗೆ ತಿಳಿಸಿದ್ದಾರೆ.

ಪಾಕಿಸ್ತಾನಕ್ಕೆ ಶಸ್ತ್ರಾಸ್ತ್ರ ಸರಬರಾಜನ್ನು ಅಮೆರಿಕ ಪುನರಾರಂಭಿಸುವ ಬಗ್ಗೆ ಪ್ರಧಾನಿ ಇಂದಿರಾಗಾಂಧಿ ಅವರು ನಿನ್ನೆ ತೀವ್ರ ಆತಂಕ ವ್ಯಕ್ತಪಡಿಸಿದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು