ಬುಧವಾರ, ಆಗಸ್ಟ್ 10, 2022
20 °C

50 ವರ್ಷಗಳ ಹಿಂದೆ: ಭಾನುವಾರ 13–6–1971

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

50 ವರ್ಷಗಳ ಹಿಂದೆ

ಇತರ ರಾಜ್ಯಗಳಿಗೆ ನಿರಾಶ್ರಿತರ ರವಾನೆ: ನಿರ್ಧಾರ ಅನಿವಾರ್ಯ

ನವದೆಹಲಿ, ಜೂನ್‌ 12– ಸದ್ಯದ ಪರಿಸ್ಥಿತಿಯಲ್ಲಿ ತ್ರಿಪುರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಂದ ಸುಮಾರು 25 ಲಕ್ಷ ಮಂದಿ ನಿರಾಶ್ರಿತರನ್ನು ಬೇರೆ ರಾಜ್ಯಗಳಿಗೆ ಸ್ಥಳಾಂತರಿಸುವ ಕೇಂದ್ರದ ನಿರ್ಧಾರ ಅನಿವಾರ್ಯವಾಗಿದೆ.

ಪಶ್ಚಿಮ ಬಂಗಾಳಕ್ಕೆ ಬರುತ್ತಿರುವ ನಿರಾಶ್ರಿತರ ಸಂಖ್ಯೆ ಈಗಾಗಲೇ 40 ಲಕ್ಷವನ್ನು ಮೀರಿದ್ದು, ಇವರಿಗೆ ಪರಿಹಾರ ಒದಗಿಸುವ ಕಾರ್ಯ ರಾಜ್ಯ ಸರ್ಕಾರಕ್ಕೆ ಕಷ್ಟ ಸಾಧ್ಯವಾಗಿದೆ. ಅಂತೆಯೇ ಈಗಾಗಲೇ 15 ಲಕ್ಷ ಜನಸಂಖ್ಯೆ ಇರುವ ತ್ರಿಪುರಾದಲ್ಲಿ ಇನ್ನೂ ಹತ್ತು ಲಕ್ಷ ಮಂದಿ ನಿರಾಶ್ರಿತರಿಗೆ ಸ್ಥಳಾವಕಾಶ ಒದಗಿಸುವ ಅಸಾಧ್ಯದ ಮಾತು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು