ಶನಿವಾರ, ಏಪ್ರಿಲ್ 1, 2023
32 °C

50 ವರ್ಷಗಳ ಹಿಂದೆ: ಸೋಮವಾರ, ಜನವರಿ 15, 1973

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ, ಜ. 14– ಶಿವಮೊಗ್ಗದಲ್ಲಿ ಮಲೆನಾಡು ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಒತ್ತಾಯಪಡಿಸುವ ನಿರ್ಣಯವನ್ನು ಶಿವಮೊಗ್ಗದಲ್ಲಿ ನಡೆದ ರಾಜ್ಯ ಶಿಕ್ಷಕರ ಸಮ್ಮೇಳನದಲ್ಲಿ ಇಂದು ಸರ್ವಾನುಮತದಿಂದ ಅಂಗೀಕರಿಸಲಾಯಿತು.

ಕೇಂದ್ರ ಪ್ರವಾಸೋದ್ಯಮ ಖಾತೆ ಸಚಿವ ಡಾ. ಸರೋಜಿನಿ ಮಹಿಷಿ ಅವರು ಸಮಾರೋಪ ಭಾಷಣ ಮಾಡಿದರು. ವಿದ್ಯಾ ಇಲಾಖೆ ಡೈರೆಕ್ಟರ್‌ ಮರಿರಾಜ್‌ ಅವರು ಅಧ್ಯಕ್ಷತೆ ವಹಿಸಿದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು