ಶನಿವಾರ, 3 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

50 ವರ್ಷಗಳ ಹಿಂದೆ: ಸೋಮವಾರ, ಮಾರ್ಚ್‌ 12, 1973

Last Updated 11 ಮಾರ್ಚ್ 2023, 19:30 IST
ಅಕ್ಷರ ಗಾತ್ರ

ದಾಸವಾಳ: ಮನೋರೋಗಕ್ಕೆ ಒಳ್ಳೆಯ ಮದ್ದು
ಚಂಡೀಗಢ, ಮಾರ್ಚ್‌ 11–
ದಾಸವಾಳ ಹೂವು ಮನೋ ರೋಗಗಳಿಗೆ ಉತ್ತಮ ಔಷಧಿ ಯೆಂದು ಪಾಟಿಯಾಲ ಸರ್ಕಾರಿ ಆಯುರ್ವೇದ ಕಾಲೇಜಿನ ಪ್ರಿನ್ಸಿಪಾಲ್‌ ಡಾ. ಅಮರನಾಥ ಶಾಸ್ತ್ರಿ ಅವರು ತಿಳಿಸಿದ್ದಾರೆ.

ದಾಸವಾಳ ಹೂವಿನಿಂದ ತಯಾರಿಸಿದ ತೈಲವನ್ನು ತಲೆಗೆ ತಿಕ್ಕುವುದರಿಂದ ನಿದ್ದೆ ಬಾರದವರಿಗೆ ಚೆನ್ನಾಗಿ ನಿದ್ದೆ ಬರುತ್ತದೆ. ಇದು ನೆತ್ತಿಗೆ ಸಂಬಂಧಿಸಿದ ರೋಗಗಳನ್ನೂ ಗುಣಪಡಿಸುವುದೆಂದು ಅವರು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT