ಬುಧವಾರ, ಆಗಸ್ಟ್ 17, 2022
27 °C

50 ವರ್ಷಗಳ ಹಿಂದೆ: ಭಾನುವಾರ, 20–12–1970

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೇಂದ್ರದ ಗಡಿ ನೀತಿ ವಿರುದ್ಧ ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿಗಳ ಪ್ರಚಂಡ ಪ್ರದರ್ಶನ
ಹುಬ್ಬಳ್ಳಿ,ಡಿ.19–
ಮಹಾಜನ್‌ ವರದಿ ಬಗ್ಗೆ ಕೇಂದ್ರ ಸರ್ಕಾರ ಯಾವ ನಿರ್ಧಾರವನ್ನೂ ಕೈಗೊಳ್ಳದೆ, ಕರ್ನಾಟಕದ ಜನತೆ ಮತ್ತು ಸರ್ಕಾರದ ಇಚ್ಛೆಗೆ ವಿರುದ್ಧವಾಗಿ ಕೇಂದ್ರ ಸರ್ಕಾರ  ವರದಿಯನ್ನು ಸಂಸತ್‌ ಮುಂದೆ ಮಂಡಿಸಿದ ಬಗ್ಗೆ ಪ್ರತಿಭಟಿಸಲು ಹುಬ್ಬಳ್ಳಿ–ಧಾರವಾಡ ನಗರಗಳಲ್ಲಿ ವಿದ್ಯಾರ್ಥಿಗಳು ಇಂದು ಬೃಹತ್‌ ಪ್ರದರ್ಶನಗಳನ್ನು ನಡೆಸಿದರು.

ಹುಬ್ಬಳ್ಳಿಯ ಅಶೋಕನಗರ ರೈಲ್ವೆಗೇಟ್‌ ಬಳಿ ಕಲ್ಲು ತೂರುತ್ತಿದ್ದ ವಿದದ್ಯಾರ್ಥಿಗಳ ಗುಂಪಿನ ಮೇಲೆ ಪೊಲೀಸರು ಲಘುಲಾಠಿ ಪ್ರಹಾರ ಮಾಡಿದರು.

ಲಾಠಿ ಪೆಟ್ಟಿನಿಂದ ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡರು. ಕಲ್ಲಿನೇಟಿನಿಂದ ಎ.ಎಸ್‌.ಪಿ. ಸಹಾಯ್‌ ಅವರೂ ಸೇರಿ ಕೆಲವರು ಗಾಯಗೊಂಡರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು