ಸೋಮವಾರ, ಸೆಪ್ಟೆಂಬರ್ 27, 2021
28 °C

50 ವರ್ಷಗಳ ಹಿಂದೆ: ಭಾನುವಾರ 05-09-1971

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಷ್ಟ್ರೀಕರಣದ ಉದ್ದೇಶ ಸಫಲಗೊಳಿಸಲು ಬ್ಯಾಂಕ್ ನೌಕರರು, ಆಡಳಿತಗಳಿಗೆ ಕರೆ
ಬೆಂಗಳೂರು, ಸೆ. 5–
ಬ್ಯಾಂಕ್ ರಾಷ್ಟ್ರೀಕರಣ ಕ್ರಮ ‘ಸಮಾಜದ ಕ್ರಾಂತಿಕಾರಿ ಬದಲಾವಣೆಯ ಸಾಧನವಾಗಿ’ ಅದರ ಉದ್ದೇಶಗಳು ಕೈಗೊಡುವಂತಾಗಲು ನೌಕರರು, ಆಡಳಿತ ಮತ್ತು ಸಂಬಂಧಪಟ್ಟವರು ಇನ್ನು ಮುಂದೆ ಶ್ರಮಿಸಬೇಕೆಂದು ಕೇಂದ್ರದ ಅರ್ಥ ಖಾತೆಯ ರಾಜ್ಯ ಸಚಿವ ಶ್ರೀ ಕೆ.ಆರ್. ಗಣೇಶ್ ಅವರು ಇಂದು ಇಲ್ಲಿ ಕರೆ ನೀಡಿದರು.

ಬ್ಯಾಂಕ್‌ಗಳ ರಾಷ್ಟ್ರೀಕರಣವಾದ ನಂತರ ಅದರ ಗುರಿಗಳೆಲ್ಲ ಸಫಲವಾಗದಿದ್ದರೂ ‘ಕಳೆದ ಎರಡು ವರ್ಷಗಳಲ್ಲಿ ಈ ಬ್ಯಾಂಕುಗಳು ಸಾಧಿಸಿರುವ ಪ್ರಗತಿಯ ಬಗ್ಗೆ ಯಾರೂ ತಲೆ ತಗ್ಗಿಸಬೇಕಾಗಿಲ್ಲ’ ಎಂದು ಒತ್ತಿ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು