ಶುಕ್ರವಾರ, ಅಕ್ಟೋಬರ್ 7, 2022
25 °C

50 ವರ್ಷಗಳ ಹಿಂದೆ: ಶನಿವಾರ, 2–9–1972

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾಂಗ್ರೆಸ್ ‘ಶುದ್ಧೀಕರಣ’ ಮುಂದುವರಿಸಲು ಕೆಂಗಲ್‌ರ ನಿರ್ಧಾರ

ನವದೆಹಲಿ, ಸೆ. 1– ಕೇಂದ್ರದ ಮಾಜಿ ಸಚಿವ ಶ್ರೀ ಕೆ. ಹನುಮಂತಯ್ಯ ಅವರು ಇಂದು ಇಲ್ಲಿ ಪ್ರಧಾನಮಂತ್ರಿ ಶ್ರೀಮತಿ ಇಂದಿರಾ ಗಾಂಧಿ ಅವರನ್ನು ಭೇಟಿ ಮಾಡಿ ಸುಮಾರು ಅರ್ಧಗಂಟೆ ಕಾಲ ಮಾತುಕತೆ ನಡೆಸಿದರು.

ತಮ್ಮ ಇತ್ತೀಚಿನ ವಿವಾದಾತ್ಮಕ ಹೇಳಿಕೆಗಳ ಬಗ್ಗೆ ಶ್ರೀ ಹನುಮಂತಯ್ಯನವರು ಶ್ರೀಮತಿ ಗಾಂಧಿ ಅವರಿಗೆ ವಿವರಣೆ ನೀಡಿದರೆಂದು ತಿಳಿದುಬಂದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು