ಕೇಂದ್ರದಿಂದ ಮೈಸೂರಿಗೆ ಮತ್ತೆ 1 ಕೋಟಿ ರೂ. ಸಾಲ

ನವದೆಹಲಿ, ಮೇ 8– ಈ ವರ್ಷ ಮೈಸೂರು ಸರ್ಕಾರಕ್ಕೆ ಭಾರತ ಸರ್ಕಾರವು ಇನ್ನೂ ಒಂದೂವರೆ ಕೋಟಿ ರೂಪಾಯಿ ಸಾಲ ಕೊಡುವ ಸಂಭವವಿದೆಯೆಂದೂ ಪಾರ್ಲಿಮೆಂಟಿನಲ್ಲಿ ಸಂಸ್ಥಾನ ಶಾಖಾ ಸಚಿವ ಎನ್. ಗೋಪಾಲಸ್ವಾಮಿ ಅಯ್ಯಂಗಾರ್ಯರು, ಮೈಸೂರಿನ ಎಚ್.ಎಸ್. ರುದ್ರಪ್ಪನವರ ಪ್ರಶ್ನೆಗೆ ಉತ್ತರ ಕೊಡುತ್ತ ತಿಳಿಸಿದರು.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಲಕ್ಕವಳ್ಳಿ ಬಳಿ ಮೈಸೂರು ಸರ್ಕಾರ ಕೈಗೊಂಡಿರುವ ನೀರಾವರಿ ಯೋಜನೆಗೆ ಸಂಬಂಧವಾಗಿ ಈ ಸಹಾಯ ದ್ರವ್ಯವನ್ನು ಕೊಡಲಾಗುವು ದೆಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.