ಬೆಂಗಳೂರು, ಜುಲೈ 20– ಸೆಂಟ್ರಲ್ ಕಾಲೇಜಿನಲ್ಲಿ ಜೂನಿಯರ್ ತರಗತಿಗಳಿಗೆ ಸೇರಲು ಪಿಸಿಎಂ ಮತ್ತು ಸಿಬಿಜಡ್ ಐಚ್ಛಿಕ ಭಾಗಗಳನ್ನು ಕೇಳಿ ಅರ್ಜಿ ಹಾಕಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಸೀಟುಗಳನ್ನು ಒದಗಿಸಲು ಇಂದು ನಡೆದ ವಿಶ್ವವಿದ್ಯಾನಿಲಯ ಸಲಹಾ ಸಮಿತಿ ನಿರ್ಧರಿಸಿದೆ ಎಂದು ವರದಿಯಾಗಿದೆ.

ಭೌತಶಾಸ್ತ್ರ ಮತ್ತು ರಸಾಯನ ಶಾಸ್ತ್ರಗಳಿಗೆ ಬದಲಾಗಿ ಶಿಕ್ಷಣ ಶಾಸ್ತ್ರ ಮತ್ತು ಅರ್ಥಶಾಸ್ತ್ರವನ್ನು ಐಚ್ಛಿಕ ಭಾಗಗಳನ್ನಾಗಿ ತೆಗೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಈ ಸಂದರ್ಭದಲ್ಲಿ ಯಾವ ನಿರ್ಬಂಧವೂ ಇರುವುದಿಲ್ಲ ಎಂದು ತಿಳಿದುಬಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.