ಕಾಂಗ್ರೆಸ್ಗೆ 80ಕ್ಕೂ ಹೆಚ್ಚು ಕಡೆ ಬಹುಮತ

ಬೆಂಗಳೂರು, ಮೇ 4– ರಾಜ್ಯದ ನಾಲ್ಕು ಮಹಾನಗರಪಾಲಿಕೆಗಳು ಸೇರಿದಂತೆ 148 ಸ್ಥಳೀಯ ಸಂಸ್ಥೆಗಳಿಗೆ ಗುರುವಾರ ನಡೆದ ಚುನಾವಣೆಯ ಬಹುತೇಕ ಫಲಿತಾಂಶ ಬಂದಿದ್ದು, ಆಡಳಿತಾರೂಢ ಕಾಂಗ್ರೆಸ್ ಪಕ್ಷ 80ಕ್ಕೂ ಹೆಚ್ಚು ಸ್ಥಳೀಯ ಸಂಸ್ಥೆಗಳಲ್ಲಿ ಜಯಭೇರಿ ಬಾರಿಸಿದೆ.

ಜನತಾದಳ (ಯು) ಮತ್ತು ಜನತಾ ದಳ (ಎಸ್) ಪಕ್ಷಗಳು ಅಲ್ಲೊಂದು, ಇಲ್ಲೊಂದು ಎಂಬಂತೆ ಮಾತ್ರ ಗೆಲುವು ಸಾಧಿಸಿದ್ದರೆ, ಭಾರತೀಯ ಜನತಾ ಪಕ್ಷದ ಸ್ಥಿತಿಯೂ ಭಿನ್ನವಾಗಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.