ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

25 ವರ್ಷಗಳ ಹಿಂದೆ: ಶುಕ್ರವಾರ 29.11.1996

Last Updated 28 ನವೆಂಬರ್ 2021, 19:30 IST
ಅಕ್ಷರ ಗಾತ್ರ

ವಿದ್ಯುತ್ ಯೋಜನೆಗೆ ಕೇಂದ್ರದ ಪ್ರತಿಗ್ಯಾರಂಟಿ ಇಲ್ಲ

ನವದೆಹಲಿ, ನ. 28– ರಾಷ್ಟ್ರದಲ್ಲಿ ಮುಂದೆ ಖಾಸಗಿ ಕಂಪೆನಿಗಳು ಸ್ಥಾಪಿಸಲಿರುವ ಯಾವುದೇ ವಿದ್ಯುತ್ ಯೋಜನೆಗಳಿಗೆ ಸರ್ಕಾರ ಪ್ರತಿ ಗ್ಯಾರಂಟಿ ನೀಡುವುದಿಲ್ಲ ಎಂದು ರಾಜ್ಯಸಭೆಯಲ್ಲಿ ಪ್ರಕಟಿಸಿದ ಪ್ರಧಾನಿ ಎಚ್‌.ಡಿ.ದೇವೇಗೌಡರು, ವಿರೋಧ ಪಕ್ಷಗಳು ಅರ್ಥವಿಲ್ಲದ ತಕರಾರು ಅರ್ಜಿಗಳನ್ನು ಸಲ್ಲಿಸಿರುವುದರಿಂದ ಈ ವಲಯದಲ್ಲಿ ಬಂಡವಾಳ ಹೂಡಿಕೆ ಕಡಿಮೆಯಾಗಲು ಕಾರಣವಾಗಿದೆ ಎಂದು ತರಾಟೆಗೆ ತೆಗೆದುಕೊಂಡರು.

ಎಂಟು ವಿದ್ಯುತ್ ಯೋಜನೆಗಳಿಗೆ ಕೇಂದ್ರ ಸರ್ಕಾರ ಪ್ರತಿ ಗ್ಯಾರಂಟಿ ನೀಡಲು ನಿರ್ಧರಿಸಿದೆ. ಆದರೆ ಇನ್ನು ಮುಂದೆ ಪ್ರತಿ ಗ್ಯಾರಂಟಿ ನೀಡುವುದನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗುವುದು ಎಂದು ಅವರು ಘೋಷಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT