ಭಾರತದ ಆಮದು ನೀತಿ ಸಡಿಲಿಕೆ

ನವದೆಹಲಿ, ಮಾರ್ಚ್ 12– ಭಾರತಕ್ಕೆ ಅಗತ್ಯ ವಸ್ತುಗಳನ್ನು ತರಿಸಲು ಸಾಧ್ಯವಾದಷ್ಟು ಗರಿಷ್ಠ ಪ್ರಮಾಣದಲ್ಲಿ ಸೌಕರ್ಯಗಳನ್ನು ಒದಗಿಸುವ ಸಲುವಾಗಿ ಭಾರತ ಸರ್ಕಾರದವರು 1951ನೇ ಸಾಲಿಗೆ ತಮ್ಮ ಆಮದು ನೀತಿಯನ್ನು ಸಡಿಲಿಸಿ ಈ ರಾತ್ರಿ ಪ್ರಕಟಣೆ ಹೊರಡಿಸಿದ್ದಾರೆ.

ಅಗತ್ಯವಾದ ವಸ್ತುಗಳನ್ನು ಸಾಕಷ್ಟು ಪ್ರಮಾಣದಲ್ಲಿ ಪಡೆಯಲು ಕಷ್ಟವಾಗುತ್ತ ಬಂದದ್ದರಿಂದ
ಈ ಸಡಿಲಿಸುವ ಕ್ರಮ ಕೈಗೊಳ್ಳಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.