ರಕ್ಷಣಾ ಉತ್ಪಾದನೆ ಖಾಸಗಿ ವಲಯಕ್ಕೆ

ನವದೆಹಲಿ, ಮೇ9 (ಪಿಟಿಐ): ರಕ್ಷಣಾ ತಯಾರಿಕಾ ಉದ್ಯಮವನ್ನು ಖಾಸಗಿ ವಲಯಕ್ಕೆ ತೆರೆಯುವಂತಹ ಪ್ರಮುಖ ನಿರ್ಧಾರವನ್ನು ಕೇಂದ್ರ ಸಂಪುಟ ಇಂದು ರಾತ್ರಿ ಕೈಗೊಂಡಿದೆ.

ರಕ್ಷಣಾ ಉಪಕರಣಗಳ ತಯಾರಿಕೆಯಲ್ಲಿ ಶೇಕಡಾ 100ರಷ್ಟು ಖಾಸಗಿ ವಲಯದ ಪಾಲ್ಗೊಳ್ಳುವಿಕೆಗೆ ಅವಕಾಶ ನೀಡುತ್ತಿರುವುದು ಸ್ವಾತಂತ್ರ್ಯೋತ್ತರ ಭಾರತದ ಇತಿಹಾಸದಲ್ಲಿ ಇದೇ ಮೊದಲು ಎಂದು ಸಂಸದೀಯ ವ್ಯವಹಾರ ಸಚಿವ ಪ್ರಮೋದ್ ಮಹಾಜನ್ ಇಂದು ಇಲ್ಲಿ ವರದಿಗಾರರಿಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.