ಇಸ್ರೇಲ್ಗೆ ಸ್ವತಂತ್ರ ರಾಷ್ಟ್ರದ ಮಾನ್ಯತೆ: ಕೇಂದ್ರದ ಒಪ್ಪಿಗೆ

ನವದೆಹಲಿ, ಸೆಪ್ಟೆಂಬರ್ 17– ಇಸ್ರೇಲ್ಗೆ ರಾಷ್ಟ್ರದ ಸ್ಥಾನಮಾನ ನೀಡಲು ಒಪ್ಪಿಗೆ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಣೆ ಮಾಡಿದೆ.

ಇಸ್ರೇಲ್ಗೆ ರಾಷ್ಟ್ರದ ಮಾನ್ಯತೆ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಇಂದು ತಿಳಿಸಿದೆ.

ಮುಸ್ಲಿಂ ದೇಶಗಳಾದ ಟರ್ಕಿ ಮತ್ತು ಇರಾನ್ ಸೇರಿದಂತೆ 40 ದೇಶಗಳು, ಇಸ್ರೇಲ್ಗೆ ರಾಷ್ಟ್ರದ ಸ್ಥಾನಮಾನ ನೀಡಿವೆ.

ಕಳೆದ ಎರಡು ವರ್ಷದ ಹಿಂದೆ ಇಸ್ರೇಲ್ ಸ್ವತಂತ್ರ ರಾಷ್ಟ್ರವಾಗಿ ಘೋಷಿಸಿಕೊಂಡಿತ್ತು. ಇದಾದ ಬಳಿಕ ಸದಸ್ಯತ್ವ ನೀಡುವಂತೆ ಕೋರಿ ವಿಶ್ವಸಂಸ್ಥೆಗೆ ಆ ದೇಶವು ಮನವಿ ಮಾಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.