ಕಾರವಾರ, ಆಗಸ್ಟ್ 31– ಕೈಗಾ ಅಣು ವಿದ್ಯುತ್ ಸ್ಥಾವರದ 1ನೇ ಘಟಕವು ಸೆಪ್ಟೆಂಬರ್ ಅಂತ್ಯಕ್ಕೆ (ಕ್ರಿಟಿಕಲ್) ವಿದ್ಯುತ್ ಉತ್ಪಾದನೆಗೆ ಸಿದ್ಧಗೊಳ್ಳಲಿದ್ದು, ಅಕ್ಟೋಬರ್ ಅಂತ್ಯಕ್ಕೆ ವಿದ್ಯುತ್ ಉತ್ಪಾದನೆ ಪ್ರಾರಂಭಿಸಲಿದೆ.

ಕೈಗಾ ಯೋಜನಾ ನಿರ್ದೇಶಕರಾಗಿದ್ದ ವಿ.ಕೆ. ಶರ್ಮಾ ಅವರು, ಇಲ್ಲಿಂದ ವರ್ಗವಾಗಿ ಪದೋನ್ನತಿಯ ಮೇಲೆ ಮುಂಬೈನ ಕೇಂದ್ರ ಕಚೇರಿಗೆ ಹೋಗುತ್ತಿರುವ ಸಂದರ್ಭದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಯುಕೆಪಿ: 2ನೇ ಹಂತದ ಕಾಮಗಾರಿ ಮಂಜೂರು

ಬೆಂಗಳೂರು, ಆಗಸ್ಟ್ 31– ಹಲವಾರು ವರ್ಷಗಳಿಂದ ಬಾಕಿ ಇದ್ದ ಕೃಷ್ಣಾ ಮೇಲ್ದಂಡೆ ನೀರಾವರಿ ಯೋಜನೆಯ ಎರಡನೇ ಹಂತದ ಕಾಮಗಾರಿಗಳಿಗೆ ತಾಂತ್ರಿಕ, ಆರ್ಥಿಕ ಹಾಗೂ ಪರಿಸರ ವಿಷಯಗಳಿಗೆ ಸಂಬಂಧಿಸಿದಂತೆ ಕೇಂದ್ರದ ಅನುಮತಿ ದೊರೆತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.