<p><strong>ಬೆಂಗಳೂರು,ಜ 24–</strong> ಒಂದರಿಂದ 10ನೇ ತರಗತಿ ವರೆಗೆ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳಿಗೆ ವೈದ್ಯಕೀಯ ಹಾಗೂ ಎಂಜಿನಿಯರಿಂಗ್ ಮುಂತಾದ ವೃತ್ತಿ ಶಿಕ್ಷಣಗಳ ಕೋರ್ಸ್ಗಳಲ್ಲಿ ಮೀಸಲಾತಿ ನೀಡಬೇಕು ಎಂಬುದನ್ನು ಸಚಿವ ಸಂಪುಟದ ಸಭೆಯಲ್ಲಿ ಶೀಘ್ರದಲ್ಲೇ ನಿರ್ಧರಿಸಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಜಿ.ಪರಮೇಶ್ವರ ಇಂದು ತಮ್ಮನ್ನು ಭೇಟಿ ಮಾಡಿದ ವರದಿಗಾರರಿಗೆ ತಿಳಿಸಿದರು. </p>