ತೆಂಡೊಲ್ಕರ್ ಮಿಂಚಿನ ಶತಕ
ಬೆಂಗಳೂರು, ಮಾರ್ಚ್ 25– ಸಚಿನ್ ತೆಂಡೊಲ್ಕರ್ ಅವರ ಮಿಂಚಿನ ಅಜೇಯ ಶತಕದ (117)ನೆರವಿನಿಂದ ಭಾರತ ಇಂದು ಆಸ್ಟ್ರೇಲಿಯ ವಿರುದ್ಧ ಆರಂಭವಾದ ಮೂರನೇ ಹಾಗೂ ಅಂತಿಮ ಕ್ರಿಕೆಟ್ ಟೆಸ್ಟ್ ಪಂದ್ಯದ ಮೊದಲ ದಿನ ನಾಲ್ಕು ವಿಕೆಟ್‌ಗೆ 290 ರನ್‌ಗಳ ಉತ್ತಮ ಮೊತ್ತ ಗಳಿಸಿತು.ಸಚಿನ್ ಮತ್ತು ಅಜರುದ್ದೀನ್ ನಾಲ್ಕನೇ ವಿಕೆಟ್‌ಗೆ 139 ರನ್ ಸೇರಿಸಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.