ಸೋಮವಾರ, ಜನವರಿ 24, 2022
29 °C
25 ವರ್ಷಗಳ ಹಿಂದೆ ಗುರುವಾರ 2.1.1997

ಪ್ರಜಾವಾಣಿ 25 ವರ್ಷಗಳ ಹಿಂದೆ| ಗುರುವಾರ 2-1-1997

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಿಪಿಪಿ ನಾಯಕತ್ವ ವಹಿಸಿಕೊಳ್ಳಲು ಕೇಸರಿಗೆ ಕಾರ್ಯಕಾರಿಣಿ ಮನವಿ

ನವದೆಹಲಿ, ಜ. 1– ಕಳೆದ ಎರಡು ವಾರಗಳಿಂದ ತೀವ್ರ ಬಿಕ್ಕಟ್ಟು ಉಂಟು ಮಾಡಿ ಕುತೂಹಲ ಕೆರಳಿಸಿರುವ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕತ್ವವನ್ನು ವಹಿಸಿಕೊಳ್ಳುವಂತೆ ಸೀತಾರಾಂ ಕೇಸರಿ ಅವರಿಗೆ ಇಂದು ರಾತ್ರಿ ನಡೆದ ಪಕ್ಷದ ಕಾರ್ಯಕಾರಿಣಿ ಸಭೆಯು ಮನವಿ ಮಾಡಿತು. ಇದರಿಂದಾಗಿ ಬಹುತೇಕ ಮಟ್ಟಿಗೆ ಕೇಸರಿ ಅವರು ಒಮ್ಮತದಿಂದ ಆಯ್ಕೆಯಾಗುವುದು ಖಚಿತವಾದಂತಾಯಿತು.ಸಭೆಯಲ್ಲಿ ಕೈಗೊಂಡ ತೀರ್ಮಾನವನ್ನು ಪಕ್ಷದ ವಕ್ತಾರ ವಿ.ಎನ್. ಗಾಡ್ಗೀಳ್ ಅವರು ವರದಿಗಾರರಿಗೆ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು