ಮಂಗಳವಾರ, ಜೂನ್ 15, 2021
23 °C

ಪ್ರಜಾವಾಣಿಯಲ್ಲಿ 50 ವರ್ಷಗಳ ಹಿಂದೆ: ಮಂಗಳವಾರ, 18-05-2021

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಿಂಗನಮಕ್ಕಿ, ಕಾಳಿ ನದಿ ಯೋಜನೆ ಎಲ್ಲ ಘಟ್ಟಗಳಿಗೆ ಮಂಜೂರಾತಿಗೆ ಒತ್ತಾಯ

ಬೆಂಗಳೂರು, ಮೇ 17– ಕಾಳಿ ನದಿ ಯೋಜನೆಯ ಎಲ್ಲ ಘಟ್ಟಗಳಿಗೆ, ಲಿಂಗನಮಕ್ಕಿ  ವಿದ್ಯುತ್‌ ಯೋಜನೆಗೆ ಶೀಘ್ರ ಮಂಜೂರಾತಿ ನೀಡುವಂತೆ ಕೇಂದ್ರಕ್ಕೆ ರಾಜ್ಯಪಾಲ ಶ್ರೀ ಧರ್ಮವೀರರವರು ಪತ್ರ ಬರೆದಿದ್ದಾರೆ.

ಕಾಳಿ ನದಿ ವಿದ್ಯುತ್‌ ಯೋಜನೆಯ ಪ್ರಥಮ ಹಂತಕ್ಕೆ ಈಗಾಗಲೇ ಕೇಂದ್ರ ಮಂಜೂರಾತಿ ನೀಡಿದೆ. ಶರಾವತಿ ಯೋಜನೆಯ ಕೊನೆಯ ಭಾಗದ ನೀರನ್ನು ಉಪಯೋಗಿಸಿ ಲಿಂಗನಮಕ್ಕಿಯಲ್ಲಿ ವಿದ್ಯುಚ್ಛಕ್ತಿ ಉತ್ಪನ್ನದ ಸಣ್ಣ ಯೋಜನೆಗೆ ರಾಜ್ಯ ಸರ್ಕಾರ ಮಂಜೂರಾತಿ
ಕೇಳುತ್ತಿದೆ.

ಮಹಾರಾಜರಿಗೆ ಎರಡು ಪಕ್ಕೆಲುಬುಗಳ ಮುರಿತ

ಮೈಸೂರು, ಮೇ 17– ನಿನ್ನೆ ಕಾರು ಅಪಘಾತದಲ್ಲಿ ಗಾಯಗೊಂಡ ಮಹಾರಾಜ ಶ್ರೀ ಜಯಚಾಮರಾಜ ಒಡೆಯರ್‌ ಅವರಿಗೆ ಬಲಪಾರ್ಶ್ವದ ಪಕ್ಕೆಲುಬುಗಳು ಮುರಿದಿರುವುದಾಗಿ ಕೆ.ಆರ್‌. ಆಸ್ಪತ್ರೆಯ ಡಾ. ಕೆ.ಗೋವಿಂದ ದಾಸ್‌ ಅವರು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು