ಪ್ರಸಕ್ತ ಅಧಿವೇಶನದಲ್ಲೇ ಭೂ ಸುಧಾರಣೆ ಶಾಸನ
ಬೆಂಗಳೂರು, ಮಾರ್ಚ್ 24– ವಿಧಾನಮಂಡಲದ ಈ ಅಧಿವೇಶನದಲ್ಲೇ ಭೂ ಸುಧಾರಣೆ ವಿಧೇಯಕವನ್ನು ಮಂಡಿಸಿ, ಕಾನೂನು ಆಗುವಂತೆ ಮಾಡಲು ಪ್ರಯತ್ನಿಸುವುದಾಗಿ ಕಂದಾಯ ಸಚಿವ ಶ್ರೀ ಎನ್.ಹುಚ್ಚಮಾಸ್ತಿಗೌಡ ಅವರು ಇಂದು ವಿಧಾನ ಪರಿಷತ್ತಿನಲ್ಲಿ ಭರವಸೆ ನೀಡಿದರು.
ಸಂಯುಕ್ತ ಪರಿಶೀಲಕ ಸಮಿತಿ ವಿಧೇಯಕದ ಬಗ್ಗೆ ಶೀಘ್ರವೇ ವರದಿ ಸಲ್ಲಿಸುವ ನಿರೀಕ್ಷೆಯನ್ನು ಅವರು ವ್ಯಕ್ತಪಡಿಸಿದರು.
ಧನವಿನಿಯೋಗ ವಿಧೇಯಕದ ಮೇಲಿನ ಚರ್ಚೆಗೆ ಸಚಿವರು ಉತ್ತರ ನೀಡಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.