ಬುಧವಾರ, ಆಗಸ್ಟ್ 10, 2022
25 °C

ಪ್ರಜಾವಾಣಿ 50 ವರ್ಷಗಳ ಹಿಂದೆ| ಗುರುವಾರ, ಜೂನ್‌ 22, 1972

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾಳಿ ಜಲ ವಿದ್ಯುತ್‌ ಯೋಜನೆ: ಪೂರ್ಣ ಖರ್ಚು ಕೊಡಲು ಕೇಂದ್ರದ ಸಮ್ಮತಿ

ಬೆಂಗಳೂರು, ಜೂನ್‌ 21–164 ಕೋಟಿರೂ.ಗಳ ವೆಚ್ಚದ ಮೈಸೂರಿನ ಕಾಳಿ ಜಲ ವಿದ್ಯುತ್‌ ಯೋಜನೆಯ ಸಂಪೂರ್ಣ ಖರ್ಚನ್ನು ವಹಿಸಿಕೊಳ್ಳಲು ಕೇಂದ್ರ ಸರ್ಕಾರ ಒಪ್ಪಿದೆ ಎಂದು ಅರ್ಥಮಂತ್ರಿ ಶ್ರೀ ಎಂ.ವೈ. ಘೋರ್ಪಡೆ ಅವರು ಇಂದು ವಿಧಾನಸಭೆಯಲ್ಲಿ ಪ್ರಕಟಿಸಿದರು.

ಇತ್ತೀಚೆಗೆ ಮುಖ್ಯಮಂತ್ರಿ ಶ್ರೀ ದೇವರಾಜ ಅರಸು ಮತ್ತು ಶ್ರೀ ಘೋರ್ಪಡೆ ಅವರು ಕೇಂದ್ರದ ಅರ್ಥಮಂತ್ರಿ ಮತ್ತು ಯೋಜನಾ ಮಂತ್ರಿಯವರೊಡನೆ ದೆಹಲಿಯಲ್ಲಿ ನಡೆಸಿದ ಮಾತುಕತೆಯ ಕಾಲದಲ್ಲಿ ಈ ತೀರ್ಮಾನಕ್ಕೆ ಬರಲಾಯಿತು ಎಂದು ಅವರು ಬಜೆಟ್‌ ಭಾಷಣದಲ್ಲಿ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು