ನವದೆಹಲಿ, ಫೆ. 25 – ಬಹಳ ಕಾಲದಿಂದ ನಿರೀಕ್ಷಿಸಲಾಗುತ್ತಿರುವ ರಾಷ್ಟ್ರೀಯ ಆಹಾರ ಸಂಸ್ಕರಣೆ ನೀತಿಯನ್ನು ಸಂಸತ್ತಿನ ಪ್ರಸಕ್ತ ಬಜೆಟ್ ಅಧಿವೇಶನದಲ್ಲಿ ಪ್ರಕಟಿಸುವ ಸಾಧ್ಯತೆ ಇದೆ.

ಈ ವಲಯದಲ್ಲಿ ಭಾರಿ ಹಣ ಹೂಡಿಕೆಗೆ ಅಡ್ಡಿಯಾಗಿರುವ ಹಲವು ಅಡೆತಡೆಗಳನ್ನು ಹೊಸ ನೀತಿಯು ನಿವಾರಿಸಲಿದೆ. ಕೆಲವೊಂದು ಔಪಚಾರಿಕ ವಿಧಿವಿಧಾನಗಳ ಪೂರೈಕೆ ನಂತರ ಈ ನೀತಿಯನ್ನು ಪ್ರಸಕ್ತ ಅಧಿವೇಶನದಲ್ಲೇ ಪ್ರಕಟಿಸಲಾಗುವುದು ಎಂದು ಕೇಂದ್ರ ಕೃಷಿ ಸಚಿವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.