ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

25 ವರ್ಷಗಳ ಹಿಂದೆ: ಒಮ್ಮತ ಸಾಧಿಸದೆ ಮಹಿಳಾ ಮಸೂದೆ ಮಂಡನೆ ಇಲ್ಲ

Last Updated 13 ಆಗಸ್ಟ್ 2022, 22:00 IST
ಅಕ್ಷರ ಗಾತ್ರ

ನವದೆಹಲಿ, ಆಗಸ್ಟ್‌ 13– ಮಹಿಳಾ ಮೀಸಲಾತಿ ಮಸೂದೆಯ ಬಗ್ಗೆ ಸದಸ್ಯರಲ್ಲಿ ಒಮ್ಮತದ ಅಭಿಪ್ರಾಯವಿಲ್ಲದಿರುವುದರಿಂದ ಸರ್ಕಾರ ಈ ಮಸೂದೆಯನ್ನು ಮಂಡಿಸಲು ಮುಂದಾಗುವುದಿಲ್ಲ ಎಂದು ಪ್ರಧಾನಿ ಐ.ಕೆ. ಗುಜ್ರಾಲ್‌ ಇಂದು ಲೋಕಸಭೆಯಲ್ಲಿ ಸ್ಪಷ್ಟಪಡಿಸಿದರು.

ಮಹಿಳೆಯರಿಗೆ ಲೋಕಸಭೆಯಲ್ಲಿ ಶೇಕಡ 33ರಷ್ಟು ಸ್ಥಾನಗಳನ್ನು ಮೀಸಲಿಡುವ ಮಸೂದೆಯ ಬಗೆಗೆ ಎಡಪಕ್ಷಗಳನ್ನು ಹೊರತುಪಡಿಸಿ ಎಲ್ಲ ರಾಜಕೀಯ ಪಕ್ಷಗಳಲ್ಲಿ ಭಿನ್ನಾಭಿಪ್ರಾಯ ಇರುವುದರಿಂದ ಮೊದಲು ಒಂದು ಒಮ್ಮತಾಭಿಪ್ರಾಯಕ್ಕೆ ಬರವುದು ಅವಶ್ಯ ಎಂದು ಪ್ರಧಾನಿ ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT