ಸೋಮವಾರ, ಆಗಸ್ಟ್ 2, 2021
19 °C

ಪ್ರಜಾವಾಣಿಯಲ್ಲಿ 25 ವರ್ಷಗಳ ಹಿಂದೆ: ಗುರುವಾರ, 23–05–1996

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿರೋಧ ಕಡೆಗಣಿಸಿ ರಂಗಕ್ಕೆ ಕಾಂಗ್ರೆಸ್‌ ಬೆಂಬಲ

ನವದೆಹಲಿ, ಮೇ 22 (ಯುಎನ್‌ಐ)– ಕೇಂದ್ರದಲ್ಲಿ ಸರ್ಕಾರ ರಚಿಸಲು ಸಂಯುಕ್ತ ರಂಗಕ್ಕೆ ಬೆಂಬಲ ನೀಡುವ ಬಗ್ಗೆ ಪಕ್ಷದ ಕೆಲವು ರಾಜ್ಯ ಘಟಕಗಳು ವಿರೋಧ ವ್ಯಕ್ತಪಡಿಸಿದ್ದರೂ ಅದನ್ನು ಕಡೆಗಣಿಸಿ ಸಂಯುಕ್ತ ರಂಗ ಸರ್ಕಾರಕ್ಕೆ ಹೊರಗಿನಿಂದ ಬೆಂಬಲ ನೀಡಲು ಕಾಂಗ್ರೆಸ್‌ ಪಕ್ಷ ನಿರ್ಧರಿಸಿದೆ.

‘ವಿರೋಧ ಅನಿರೀಕ್ಷಿತ ಅಲ್ಲ. ಆದರೆ ಈಗ ನಾವು ಅನಿಶ್ಚಿತ ಸ್ಥಿತಿಯನ್ನು ಎದುರಿಸುತ್ತಿರುವುದರಿಂದ ಇಂತಹ ಘಟನೆಗಳು ನಡೆಯುತ್ತವೆ’ ಎಂದು ಪಕ್ಷದ ವಕ್ತಾರ ವಿ.ಎನ್. ಗಾಡ್ಗೀಳ್ ಅವರು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು