ಶನಿವಾರ, ಜುಲೈ 31, 2021
21 °C

ಪ್ರಜಾವಾಣಿಯಲ್ಲಿ 25 ವರ್ಷಗಳ ಹಿಂದೆ: ಶುಕ್ರವಾರ, 12–07–1996

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂದುವರಿದ ಪ್ರತಿಭಟನೆ: ರಾಜ್ಯಸಭೆ ಮುಂದಕ್ಕೆ

ನವದೆಹಲಿ, ಜುಲೈ 11 (ಯುಎನ್‌ಐ, ಪಿಟಿಐ): ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆಯು ಸಂಸತ್ತಿನ ಅಧಿವೇಶನದ ಎರಡನೆಯ ದಿನವಾದ ಇಂದೂ ಕಲಾಪವನ್ನು ಗೊಂದಲದಲ್ಲಿ ಮುಳುಗಿಸಿತು. ಲೋಕಸಭೆಯಲ್ಲಿ ಬಿಜೆಪಿಯು ಮಂಡಿಸಲು ಯತ್ನಿಸಿದ ಹೊಸ ನಿಲುವಳಿ ಸೂಚನೆಯನ್ನು ಸ್ಪೀಕರ್ ಅವರು ತಿರಸ್ಕರಿಸಿದರೆ, ರಾಜ್ಯಸಭೆಯಲ್ಲಿ ತೀವ್ರ ಗದ್ದಲ ಉಂಟಾಗಿ ಸದನವನ್ನು ನಾಳೆಗೆ ಮುಂದೂಡಲಾಯಿತು.

ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆಯ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಹೊಸ ನಿಲುವಳಿ ಸೂಚನೆಯನ್ನು ಮಂಡಿಸಲು ಬಿಜೆಪಿ ನಾಯಕ ಜಸ್ವಂತ್ ಸಿಂಗ್ ಯತ್ನಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು