ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಜಾವಾಣಿಯಲ್ಲಿ 25 ವರ್ಷಗಳ ಹಿಂದೆ: ಗುರುವಾರ,10.4.1997

Last Updated 9 ಏಪ್ರಿಲ್ 2022, 19:31 IST
ಅಕ್ಷರ ಗಾತ್ರ

7 ಹೊಸ ಜಿಲ್ಲೆ ನ.1ರಂದು ಅಸ್ತಿತ್ವಕ್ಕೆ

ಬೆಂಗಳೂರು, ಏ.9– ‘ಬಾಗಲಕೋಟೆ, ಚಾಮರಾಜನಗರ, ದಾವಣಗೆರೆ, ಗದಗ, ಹಾವೇರಿ, ಕೊಪ್ಪಳ ಮತ್ತು ಉಡುಪಿ ಈ ಏಳು ಹೊಸ ಜಿಲ್ಲೆಗಳು ಬರುವ ಕನ್ನಡ ರಾಜ್ಯೋತ್ಸವ ದಿನದಂದು ಅಸ್ತಿತ್ವಕ್ಕೆ ಬರಲಿವೆ’ ಎಂದು ಮುಖ್ಯಮಂತ್ರಿ ಜೆ.ಎಚ್‌. ‍ಪಟೇಲ್‌ ಅವರು ಯುಗಾದಿ ಹಬ್ಬದ ದಿನವಾದ ಮಂಗಳವಾರ ಅಧಿಕೃತವಾಗಿ ಪ್ರಕಟಿಸಿದರು.‘ಇನ್ನೂ ಎರಡು ಜಿಲ್ಲೆಗಳನ್ನು ರಚಿಸಲು ಸರ್ಕಾರ ಬದ್ಧವಾಗಿದೆ’ ಎಂದು ಅವರು ಈ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.

‘ಆದರೆ, ಈ ಎರಡು ಜಿಲ್ಲೆಗಳ ಕೇಂದ್ರ ಸ್ಥಾನ ಯಾವುದಾಗಬೇಕೆಂಬ ಬಗ್ಗೆ ಎದ್ದಿರುವ ವಿವಾದವನ್ನು ಎರಡು ವಾರಗಳಲ್ಲಿ ಪರಿಹರಿಸಲಾಗುವುದು’ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT