ಬುಧವಾರ, ಆಗಸ್ಟ್ 4, 2021
26 °C

ಪ್ರಜಾವಾಣಿಯಲ್ಲಿ 50 ವರ್ಷಗಳ ಹಿಂದೆ: ಭಾನುವಾರ, 9-5-1971

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಂಗ್ಲಾದೇಶ ನಿರಾಶ್ರಿತರಿಗೆ ಎಲ್ಲ ನೆರವು: ಜೆ.ಪಿ.ಗೆ ಟಿಟೋ ಆಶ್ವಾಸನೆ

ಬೆಲ್ಗ್ರೇಡ್‌, ಮೇ 22– ಗಡಿದಾಟಿ ಭಾರತಕ್ಕೆ ಬಂದಿರುವ ಬಾಂಗ್ಲಾದೇಶದ ನಿರಾಶ್ರಿತರಿಗೆ ಸಾಧ್ಯವಾದ ಎಲ್ಲ ನೆರವು ನೀಡುವುದಾಗಿ ಯಗೋಸ್ಲಾವಿಯ ಅಧ್ಯಕ್ಷ ಟಿಟೋ ಅವರು ತಮ್ಮನ್ನು ಭೇಟಿ ಮಾಡಿದ ಸರ್ವೋದಯ ನಾಯಕ ಜಯಪ್ರಕಾಶ್‌ ನಾರಾಯಣ್‌ ಅವರಿಗೆ ಆಶ್ವಾಸನೆ ನೀಡಿದ್ದಾರೆ.

ಪೂರ್ವ ಬಂಗಾಳದಲ್ಲಿಯ ಪರಿಸ್ಥಿತಿ ಬಗ್ಗೆ ತೀವ್ರ ಆತಂಕವನ್ನೂ ಯಗೋಸ್ಲಾವಿಯ ಅಧ್ಯಕ್ಷರು ವ್ಯಕ್ತಪಡಿಸಿದ್ದಾರೆ. ಶ್ರೀ ಜಯಪ್ರಕಾಶ್‌ ನಾರಾಯಣ್‌, ಯುಗೋಸ್ಲಾವಿಯ ಅಧ್ಯಕ್ಷರನ್ನು ಭೇಟಿಯಾಗಿ ಐವತ್ತು ನಿಮಿಷಗಳ ಕಾಲ ಮಾತನಾಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು