ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

50 ವರ್ಷಗಳ ಹಿಂದೆ: ಮಂಗಳವಾರ, 19–09–1972

Last Updated 18 ಸೆಪ್ಟೆಂಬರ್ 2022, 16:17 IST
ಅಕ್ಷರ ಗಾತ್ರ

ನಕಲಿ ಮಾರ್ಕ್ಸ್‌ಕಾರ್ಡ್‌ ಪ್ರಕರಣ: ರಾಜ್ಯದಲ್ಲಿ 48 ಜನರ ಬಂಧನ

ಬೆಂಗಳೂರು, ಸೆಪ್ಟೆಂಬರ್‌ 18– ಮೈಸೂರು ವಿಶ್ವವಿದ್ಯಾಲಯದ ವಿವಿಧ ಪರೀಕ್ಷೆಗಳ ಹಾಗೂ ರಾಜ್ಯದ ಎಸ್‌.ಎಸ್‌.ಎಲ್‌.ಸಿ. ಪರೀಕ್ಷೆಯಲ್ಲಿ ನಕಲಿ ಮಾರ್ಕ್ಸ್‌ಕಾರ್ಡುಗಳ ಚಲಾವಣೆಯ ಅನೇಕ ಪ್ರಕರಣಗಳು ಬೆಳಕಿಗೆ ಬಂದಿವೆ.

ಮೈಸೂರು ವಿಶ್ವವಿದ್ಯಾಲಯದ ಪಿ.ಯು.ಸಿ., ಬಿ.ಎಸ್ಸಿ. ಮುಂತಾದ ಪರೀಕ್ಷೆಗಳಿಗೆ ಸಂಬಂಧಿಸಿದ 65 ನಕಲಿ ಮಾರ್ಕ್ಸ್‌ಕಾರ್ಡುಗಳನ್ನು ವಶಪಡಿಸಿಕೊಂಡ ರಾಜ್ಯದ ಸಿ.ಐ.ಡಿ. ಪೊಲೀಸರು ಇಬ್ಬರು ವಿದ್ಯಾರ್ಥಿನಿಯರು ಹಾಗೂ ಮಂಡ್ಯದ ಕಲ್ಲಹಳ್ಳಿಯ ಶಿವಸ್ವಾಮಿ ಎಂಬುವರನ್ನು ಸೇರಿಸಿ ಒಟ್ಟು 48 ಮಂದಿಯನ್ನು ಬಂಧಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT