ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಜಾವಾಣಿಯಲ್ಲಿ 50 ವರ್ಷಗಳ ಹಿಂದೆ: ಗುರುವಾರ 13.1.1972

Last Updated 12 ಜನವರಿ 2022, 19:30 IST
ಅಕ್ಷರ ಗಾತ್ರ

ಮುಜೀಬ್ ಬಾಂಗ್ಲಾ ದೇಶದ ಪ್ರಧಾನಿ: ಪ್ರಜಾಪ್ರಭುತ್ವ ಅಸ್ತಿತ್ವಕ್ಕೆ

ಢಾಕಾ, ಜ. 12– ವಂಗಬಂಧು ಷೇಖ್‌ ಮುಜೀಬುರ್‌ ರಹಮಾನ್‌ ಅವರು ಇಂದು ಬಾಂಗ್ಲಾ ದೇಶದ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ ಮಾಡಿ, ನವೋದಿತ ಗಣರಾಜ್ಯದಲ್ಲಿ ಪಾರ್ಲಿಮೆಂಟರಿ ಪ್ರಜಾಪ್ರಭುತ್ವವನ್ನು ರೂಪಿಸಿದರು.

ಇದಕ್ಕೆ ಮುನ್ನ, ಬಾಂಗ್ಲಾದೇಶದ ಅಧ್ಯಕ್ಷರಾಗಿ ಅಧಿಕಾರವಹಿಸಿಕೊಂಡ ಮಾಜಿ ಹೈಕೋರ್ಟ್‌ ನ್ಯಾಯಾಧೀಶ ಮತ್ತು ಢಾಕಾ ವಿ.ವಿ. ನಿಲಯ ಉಪಕುಲಪತಿ ಆಬು ಸಯೀದ್‌ ಚೌಧುರಿಯವರಿಂದ ಸಂಜೆ 4.25ಕ್ಕೆ ಮುಜೀಬ್‌ರು ಪ್ರಮಾಣವಚನ ಸ್ವೀಕರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT