ಕಾಂಗ್ರೆಸ್ಗೆ ದಳ (ಎಸ್) ಬೆಂಬಲ: ಸಿದ್ದರಾಮಯ್ಯ

ಬೆಂಗಳೂರು, ಮೇ 6– ‘ಭಾರತೀಯ ಜನತಾ ಪಕ್ಷವನ್ನು ಅಧಿಕಾರದಿಂದ ದೂರವಿಡಲು ಪಟ್ಟಣ ಪ್ರದೇಶಗಳ ಸ್ಥಳೀಯ ಸಂಸ್ಥೆಗಳಲ್ಲಿ ಬಹುಮತ ಪಡೆಯದ ಕಡೆ ಕಾಂಗ್ರೆಸ್ಗೆ ನಮ್ಮ ಪಕ್ಷ ಬೆಂಬಲ ನೀಡುತ್ತದೆ’ ಎಂದು ಜನತಾದಳ (ಎಸ್) ರಾಜ್ಯ ಘಟಕದ ಅಧ್ಯಕ್ಷ ಸಿದ್ದರಾಮಯ್ಯ ಅವರು ಹೇಳಿದರು.

‘ಕಾಂಗ್ರೆಸ್ಗಿಂತಲೂ ಹೆಚ್ಚು ಅಪಾಯಕಾರಿಯಾದ ಹಾಗೂ ಜಾತಿವಾದಿ ಪಕ್ಷವಾದ ಬಿಜೆಪಿಯನ್ನು ಅಧಿಕಾರದಿಂದ ದೂರವಿರಿಸಬೇಕೆಂಬ ದೃಷ್ಟಿಯಿಂದ ನಮ್ಮ ಪಕ್ಷ ಕಾಂಗ್ರೆಸ್ಗೆ ಬೆಂಬಲ ನೀಡುತ್ತದೆ’ ಎಂದು ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ತೆಹಲ್ಕಾ ಡಾಟ್ಕಾಂ ಸಂಪಾದಕನ ಹತ್ಯೆ ಯತ್ನ ವಿಫಲ: 6 ಬಂಧನ

ನವದೆಹಲಿ, ಮೇ 6 (ಯುಎಎನ್): ತೆಹಲ್ಕಾ ಡಾಟ್ಕಾಂ ಸಂಪಾದಕ ತರುಣ್ ತೇಜ್ಪಾಲ್ ಅವರನ್ನು ಹತ್ಯೆ ಮಾಡುವ ಐಎಸ್ಐ ಯತ್ನವನ್ನುದೆಹಲಿ ಪೊಲೀಸರು ವಿಫಲಗೊಳಿಸಿದ್ದಾರೆ. ಈ ಸಂಬಂಧ ಆರು ಮಂದಿಯನ್ನು ಬಂಧಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.