ಬೆಂಗಳೂರು, ಮೇ 30– ಇತ್ತೀಚೆಗೆ ಚುನಾವಣೆ ನಡೆದ ನಗರಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯ್ತಿಗಳ ಮೇಯರ್, ಉಪಮೇಯರ್, ಅಧ್ಯಕ್ಷರು ಹಾಗೂ ಉಪಾಧ್ಯಕ್ಷರುಗಳ ಆಯ್ಕೆಗೆ ಮೀಸಲಾತಿ ನಿಗದಿ ಪಡಿಸಿ ಸರ್ಕಾರ ನಾಳೆ ಅಧಿಸೂಚನೆ ಹೊರಡಿಸಲಿದೆ.

ಮೀಸಲಾತಿ ನಿಗದಿಗೆ ರಚಿಸಿದ್ದ ಸಚಿವ ಸಂಪುಟದ ಉಪ ಸಮಿತಿ ಅಧ್ಯಕ್ಷ, ಅರಣ್ಯ ಸಚಿವ ಕೆ.ಎಚ್.ರಂಗನಾಥ್ ಸಮಿತಿ ವರದಿಯನ್ನು ಇಂದು ಮುಖ್ಯಮಂತ್ರಿಗಳಿಗೆ ಸಲ್ಲಿಸಿದರು. ನಾಳೆ ಪ್ರಕಟವಾಗುವ ಉಪ ಸಮಿತಿಯ ಶಿಫಾರಸುಗಳಲ್ಲಿ ಅಲ್ಪಸ್ವಲ್ಪ ಬದಲಾವಣೆಗಳಾಗಬಹುದೆಂದು ಹೇಳಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.